11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.
17 ಅದಕ್ಕೆ ವರ್ತಮಾನ ತಂದವನು, "ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು," ಎಂದನು.
22 ಏಕೆಂದರೆ ಅವಳು, "ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು," ಎಂದು ಹೇಳಿದಳು.