5 ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ. 6 ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.
Publicidade