9 ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ, 10 ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.
Publicidade