ವಿಧವೆಯರ, ಹಿರಿಯರ, ಗುಲಾಮರ ಬಗ್ಗೆ ಸಲಹೆಗಳು
1 ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ 2 ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು.