16 ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. 17 ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು. 18 ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Publicidade
1 ಥೆಸಲೋನಿಕದವರಿಗೆ 4
Estes versículos te tocaram? Ore agora!
+581 estão orando agora.
Junte-se à corrente de oração.