20 ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ "ಹೌದು" ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ "ಆಮೆನ್" ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ. 21 ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ, 22 ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.
Publicidade
2 ಕೊರಿಂಥದವರಿಗೆ 1
Estes versículos te tocaram? Ore agora!
+581 estão orando agora.
Junte-se à corrente de oração.