8 ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು. 9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
2 ಕೊರಿಂಥದವರಿಗೆ 1:8,9
Em outras traduções
- SII25 Bíblia Siddi
8 ಭಾವಾನು ಅನಿ ಭೆನಿಯಾನು ಅಮಿ ಅಸ್ಸಿಯಾ ಮನ್ತಲ್ಯಾ ಪ್ರಾಂತ್ಯಾತ್ ಸೊಸಲ್ಲ್ಯಾ ತರಾಸಾಂಚ್ಯಾ ವಿಶಯಾತ್ ತುಮ್ಕಾ ಗೊತ್ತ್ ರ್ಹಾವ್ಚೆ ಮನುನ್ ಮಾಜಿ ಆಶಾ, ಅಮ್ಕಾ ಸೊಸುಕ್ ಹೊಯ್ನಾ ತವ್ಡ್ಯಾ ಕಸ್ಟಾತ್ ಅಮಿ ಸಿರಕಲ್ಲಾವ್, ಸಾಂಗುಚೆ ಜಾಲ್ಯಾರ್ ಅಮಿ ಹುರ್ತಾವ್ ಮನ್ತಲೊ ಬರೊಸೊಚ್ ನತ್ತೊ. 9 ಖರೆ ಮಟ್ಲ್ಯಾರ್ ಅಮ್ಕಾ ಮರನಾಚಿ ಶಿಕ್ಷಾ ಲಿವಲ್ಲಿ ಹಾಯ್ ಸರ್ಕೆ ಅಮ್ಕಾ ದಿಸ್ಲೆ, ಅಮಿ ಅಮ್ಚ್ಯಾ ವರ್ತಿ ನ್ಹಯ್, ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲ್ಯಾ ದೆವಾಚ್ಯಾ ವರ್ತಿ ವಿಶ್ವಾಸ್ ಥವ್ಕ್ ಅಮಿ ಶಿಕ್ತಲ್ಯಾಸಾಟಿ ಅಶೆ ಹೊಲೆ.
- IRVKAN Indian Revised Version (IRV) - Kannada - 2019
8 ಸಹೋದರರೇ, 1:8 ಅ. ಕೃ. 19:23, 1 ಕೊರಿ 15:32ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು. 9 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ 1:9 2 ಕೊರಿ 4:14ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.