4 ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ. 5 ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.
Publicidade
Publicidade