8 ಅದಕ್ಕವರು, "ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು," ಎಂದರು.
ಆಗ ಅರಸನು, "ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು," ಎಂದು ಹೇಳಿದನು.