5 ದೇವರು ಅವನಿಗೆ, "ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.
Publicidade
Publicidade