ನಿಯಮದ ಪುಸ್ತಕವು ದೊರೆತದ್ದು
1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.