16 ಆಗ ಅವನು, "ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ," ಎಂದನು.
ಅದಕ್ಕವಳು, "ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ," ಎಂದಳು.