24 ಆದರೆ ಅರಸನು ಅರೌನನಿಗೆ, "ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು," ಎಂದನು.
ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.

24 ಅರಸನು ಅರೌನನಿಗೆ, "ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ" ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
+581 estão orando agora.
Junte-se à corrente de oração.