13 ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ. 14 ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು.