ಪೌಲನಿಗೂ ಸುವಾರ್ತೆಗೂ ಇರಬೇಕಾದ ನಂಬಿಗಸ್ತಿಕೆ
6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.