7 ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. 8 ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.
Publicidade