ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ
3 ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.