5 "ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ,
ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ.
ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ.
ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,"
ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
5 "ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ,
ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ.
ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ.
ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,"
ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.