ಇಸ್ರಾಯೇಲಿನ ಪುನಃಸ್ಥಾಪನೆ
11 ಆ ದಿನದಲ್ಲಿ,
ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ
ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ.
ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ
ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.
11 ಆ ದಿನದಲ್ಲಿ,
ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ
ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ.
ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ
ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.
+581 estão orando agora.
Junte-se à corrente de oração.