ಯೋಹಾನನಿಗಾದ ಕ್ರಿಸ್ತ ಯೇಸುವಿನ ದರ್ಶನ
9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.