7 ಅವನು, "ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!" ಎಂದು ಮಹಾಧ್ವನಿಯಿಂದ ಹೇಳಿದನು.
Publicidade