2 ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ.
ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ
ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ,
ಆಕೆಯು ದೇವರ ದಾಸರನ್ನು ಹಿಂಸಿಸಿ,
ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ."