7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು.
ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ.
ಸಂತೋಷಪಡೋಣ, ಹರ್ಷಗೊಳ್ಳೋಣ,
ಅವರನ್ನು ಮಹಿಮೆಪಡಿಸೋಣ!"
8 ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು
ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು.
ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.