4 ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ. 5 ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.
Publicidade