12 ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.
ಪ್ರಕಟನೆ 3:12
Em outras traduções
- SII25 Bíblia Siddi
12 ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.
- IRVKAN Indian Revised Version (IRV) - Kannada - 2019
12 3:12 ಪ್ರಕ 2:7:ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ 3:12 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9:ಸ್ತಂಭವಾಗಿ ನಿಲ್ಲಿಸುವೆನು. 3:12 ಕೀರ್ತ 23:6; 27:4:ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ 3:12 ಪ್ರಕ 14:1; 22:4:ನನ್ನ ದೇವರ ಹೆಸರನ್ನು, ನನ್ನ 3:12 ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22:ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, 3:12 ಪ್ರಕ 2:17; ಯೆಶಾ 62:2:ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.