13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು:
"ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ
ಸ್ತೋತ್ರ, ಗೌರವ, ಮಹಿಮೆ, ಶಕ್ತಿ,
ಯುಗಯುಗಾಂತರಗಳಲ್ಲಿಯೂ ಇರಲಿ!"