Pular para o conteúdo
Publicidade

ಪ್ರಕಟನೆ 5:13,14

OKCV Kannada Contemporary Version

13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು:

"ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ

ಸ್ತೋತ್ರ, ಗೌರವ, ಮಹಿಮೆ, ಶಕ್ತಿ,

ಯುಗಯುಗಾಂತರಗಳಲ್ಲಿಯೂ ಇರಲಿ!"

14 ಆಗ ನಾಲ್ಕು ಜೀವಿಗಳು, "ಆಮೆನ್," ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.

Em outras traduções

  1. SII25 Bíblia Siddi

    13 ಸರ್ಗಾ ವೈಲಿ ಜನಾವರಾ, ಜಿಮ್ನಿ ವೈಲಿ ಜನಾವರಾ, ಅನಿ ಜಿಮ್ನಿಚ್ಯಾ ಖಾಯ್ಲಿ ಅನಿ ಸಮುಂದರಾತ್ಲಿ ಜನಾವರಾ ಅನಿ ಹ್ಯಾ ಜಗಾತ್ ರಚಲ್ಲೆ ಸಗ್ಳೆ ಗಿತ್ ಗಾವ್ತಲೆ ಮಿಯಾ ಆಯಿಕ್ಲೊ.

    ಸಿವಾಸನಾ ವರ್ತಿ ಬಸಲ್ಲ್ಯಾಕ್ ಅನಿ ಬೊಕ್ಡಾಕ್

    ಸುತ್ತಿ, ಅನಿ ಮಾನ್, ಮಹಿಮಾ ಅನಿ ಪದ್ವಿ ಸದಾ ಸರ್ವತಾಕ್!.

    14 ತನ್ನಾ ಚಾರ್ ಸಾವ್ಜಾನಿ "ತಸೆಚ್ ಹೊಂವ್ದಿ!" ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜಾನ್ತ್ಯಾನಿ ಡಬ್ ಪಡುನ್ ಆರಾದನ್ ಕರ್ಲ್ಯಾನಿ.

  2. IRVKAN Indian Revised Version (IRV) - Kannada - 2019

    13 ಇದಲ್ಲದೆ 5:13 ಕೀರ್ತ 145:21; 150. 6:ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,

    "ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ

    ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು

    ಯುಗಯುಗಾಂತರಗಳಲ್ಲಿಯೂ ಇರಲಿ"

    ಎಂದು ಹೇಳುವುದನ್ನು ಕೇಳಿದೆನು. 14 ಆಗ ನಾಲ್ಕು ಜೀವಿಗಳು 5:14 ಪ್ರಕ 7:12; 19:4:"ಆಮೆನ್" ಅಂದವು ಮತ್ತು 5:14 ವ. 8; ಪ್ರಕ 4:10:ಹಿರಿಯರು ಅಡ್ಡಬಿದ್ದು ಆರಾಧಿಸಿದರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.