16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ;
ಬಾಯಾರಿಕೆಯಾಗಲಿ ಆಗುವುದಿಲ್ಲ.
ಇದಲ್ಲದೆ ಸೂರ್ಯನ ಬಿಸಿಲಾದರೂ,’7:16 ಯೆಶಾಯ 49:10
ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.
17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ
ಕುರಿಮರಿ ಆಗಿರುವವರು ಇವರನ್ನು ಮೇಯಿಸಿ;
‘ಜೀವಜಲದ ಒರತೆಗಳ ಬಳಿ ನಡೆಸುವರು.’7:17 ಯೆಶಾಯ 49:10
‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’7:17 ಯೆಶಾಯ 25:8"
ಎಂದು ಹೇಳಿದನು.