13 ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ:
ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ;
ಫಿಲಿಪ್ಪ, ತೋಮ;
ಬಾರ್ತೊಲೊಮಾಯ ಮತ್ತಾಯ;
ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.