4 ಅದಕ್ಕೆ ಪೌಲನು, "ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು," ಎಂದನು. 5 ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.
Publicidade