ಪವಿತ್ರಾತ್ಮ ದೇವರ ಆಗಮನ
1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು,2:1 ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.
12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, "ಇದರ ಅರ್ಥವೇನು?" ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.