ಪವಿತ್ರಾತ್ಮ ದೇವರ ಆಗಮನ
1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು,2:1 ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು. 4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.