ತ್ರೋವದಲ್ಲಿ ಯೂತಿಖನನ್ನು ಮರಣದಿಂದ ಎಬ್ಬಿಸಿದ್ದು
7 ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.