1ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.
25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!
5 resultados encontrados
1ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.
25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!
1ಸೊಲೊಮೋನನ ಪರಮಗೀತೆ.ಪ್ರಿಯತಮೆ
15ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ!ಆಹಾ, ನೀನು ಸೌಂದರ್ಯವಂತಳೇ!ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.ಪ್ರಿಯತಮೆ
16ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು!ಹೌದು, ರಮ್ಯವಾದವನು!ಹಸಿರು ಚಿಗುರುಗಳೇ ನಮ್ಮ ಮಂಚವಾಗಿದೆ.ಪ್ರಿಯಕರ
1ನಿನ್ನ ಪ್ರಿಯನು ಎಲ್ಲಿಗೆ ಹೋದನು?ಸ್ತ್ರೀಯರಲ್ಲಿ ಅತಿ ಸುಂದರಿಯೇ,ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?ಪ್ರಿಯತಮೆ
3ನನ್ನ ಪ್ರಿಯನು ನನ್ನವನೇ, ನಾನು ಅವನವಳೇ.ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.ಪ್ರಿಯಕರ
10ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ,ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂಆಗಿರುವ ಈ ಉದಯವಂತೆ ಯಾರು?ಪ್ರಿಯಕರ
5ರಹಸ್ಯವಾದ ಪ್ರೀತಿಗಿಂತಲೂಬಹಿರಂಗವಾದ ಗದರಿಕೆಯೇ ಲೇಸು.
9ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ,ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.
19ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವುಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.27:19 ಆದ್ದರಿಂದ ಇತರರು ನಿಮ್ಮ ಹೃದಯವನ್ನು ನಿಮಗೆ ಹಿಂದಿರುಗಿಸುತ್ತಾರೆ
18ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
36ಓಮೆರ್ ಎಂದರೆ ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಅಳತೆ.