1ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.
20ನಂಬಿಕೆಯಿಂದಲೇ ಇಸಾಕನು ಮುಂದೆ ಬರಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
31ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.