2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ. 3 ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.
Publicidade
Publicidade