9 ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ. 10 ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.
Publicidade