12 ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ. 13 ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
Publicidade