2 ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ,
ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
3 ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ.
ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ.
ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!