23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ,
ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ.
ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು;
ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ;
ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ."