2 "ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ," ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು. 3 ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.
Publicidade
ಧರ್ಮೋಪದೇಶಕಾಂಡ 13
Estes versículos te tocaram? Ore agora!
+581 estão orando agora.
Junte-se à corrente de oração.