12 ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು. 15 ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ," ಎಂದು ಹೇಳಬೇಕು.
Publicidade
ಧರ್ಮೋಪದೇಶಕಾಂಡ 26
Estes versículos te tocaram? Ore agora!
+581 estão orando agora.
Junte-se à corrente de oração.