6 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. 7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು. 8 ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು.
Publicidade