9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು.
ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ.
ನೀನು ನಿನ್ನ ಮನಸ್ಸಿಗೆ ಬಂದಂತೆಯೂ
ನಿನ್ನ ಕಣ್ಣಿನ ನೋಟದಂತೆಯೂ ನಡೆ.
ಆದರೆ ಈ ಎಲ್ಲಾ ಸಂಗತಿಗಳಿಗಾಗಿ
ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.