6 ಬೆಳ್ಳಿಯಂತ ಸರ ಕಿತ್ತುಹೋಗುವುದು,
ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು.
ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು.
ಬಾವಿಯ ರಾಟೆ ಮುರಿಯುವುದು.
7 ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು.
ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.