ಕ್ರಿಸ್ತನಿಂದ ಆತ್ಮಿಕ ಆಶೀರ್ವಾದಗಳು
3 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.