5 ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು. 6 ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.
Publicidade
Publicidade