16 ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ. 17 ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು 18 ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ. 19 ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.
Publicidade
ಎಫೆಸದವರಿಗೆ 3
Estes versículos te tocaram? Ore agora!
+581 estão orando agora.
Junte-se à corrente de oração.