2 ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ. 3 ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.