22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು. 23 ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು; 24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.
Publicidade
Publicidade